ಬೆಂಗಳೂರಲ್ಲಿ ಮಳೆ ಅವಾಂತರ – ಮಣ್ಣು ಕುಸಿದು ಓರ್ವ ಕಾರ್ಮಿಕ ಬಲಿ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿAದು ಏಕಾಏಕಿ ಮಳೆ ಅಬ್ಬರಿಸಿದೆ. ಸಂಜೆ ಸುರಿದ ಮಳೆಯಿಂದ ಭಾರೀ ಅವಾಂತರ ಸೃಷ್ಟಿಯಾಗಿದೆ. ಇದೇ ವೇಳೆ ಮಣ್ಣು ಕುಸಿದು ಓರ್ವ ಕಟ್ಟಡ ಕಾರ್ಮಿಕ ಬಲಿಯಾಗಿರುವ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಟ್ಟಡ ನಿರ್ಮಾಣಕ್ಕಾಗಿ ಅಗೆಯುವಾಗ ಮಣ್ಣು…
ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಕಾಡಾನೆ; 2 ಗಂಟೆ ನಿಂತ ರೈಲು
ರಾಂಚಿ: ಕಾಡಾನೆಯೊಂದು ರೈಲ್ವೆ ಹಳಿಗಳ ಮೇಲೆ ಮರಿಗೆ ಜನ್ಮ ನೀಡಿದ ಪರಿಣಾಮ ಜಾರ್ಖಂಡ್‌ನಲ್ಲಿ ಸುಮಾರು ಎರಡು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಳಿಸಿದ ಅಪರೂಪದ ಘಟನೆ ನಡೆದಿದೆ.nnnnn nnan ಆನೆ ಮತ್ತು ಅದರ ಮರಿ ಸುರಕ್ಷಿತವಾಗಿವೆ. ಈ ಅಪರೂಪದ ದೃಶ್ಯವನ್ನು ಕ್ಯಾಮೆರಾದಲ್ಲಿ…